Versions
KNV ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.
ERVKN ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ;)