Bible Versions
Bible Books

Nehemiah 13:17 (KJV) King James Version

Versions

KNV   ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಕೆಟ್ಟಕಾರ್ಯವೇನು?
ERVKN   ನಾನು ಯೆಹೂದ ಪ್ರಾಂತದ ಗೌರವಸ್ತ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us