Versions
KNV ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,
ERVKN ನಂತರ ನಾನು ಈ ಪ್ರಾರ್ಥನೆ ಮಾಡಿದೆನು: ಪರಲೋಕದ ದೇವರಾದ ಯೆಹೋವನೇ, ನೀನು ಮಹಾ ದೇವರೂ ಪರಾಕ್ರಮವುಳ್ಳ ದೇವರೂ ಆಗಿರುವಿ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳಿಗೆ ವಿಧೇಯರಾಗುವವರಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸುವವನಾಗಿರುವಿ.