Bible Versions
Bible Books

Nehemiah 2:19 (KJV) King James Version

Versions

KNV   ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.
ERVKN   ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೊ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us