Bible Versions
Bible Books

Nehemiah 2:8 (KJV) King James Version

Versions

KNV   ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ERVKN   ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us