Bible Versions
Bible Books

Nehemiah 3:14 (KJV) King James Version

Versions

KNV   ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.
ERVKN   ರೇಕಾಬನ ಮಗನಾದ ಮಲ್ಕೀಯನು ತಿಪ್ಪೆಬಾಗಿಲನ್ನು ರಿಪೇರಿಮಾಡಿಸಿದನು. ಇವನು ಬೇತ್ ಹಕ್ಕೆರಿಮಿನ ರಾಜ್ಯಪಾಲಕನಾಗಿದ್ದನು. ಅವನು ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us