Versions
KNV ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.
ERVKN ಅವರ ಸಹೋದರರು ಕೆಯೀಲದ ಇನ್ನೊಂದು ಅರ್ಧಜಿಲ್ಲೆಗೆ ರಾಜ್ಯಪಾಲನಾಗಿದ್ದ ಬಿನೈನ ನಾಯಕತ್ವದಲ್ಲಿ ಮುಂದಿನ ಭಾಗದ ಗೋಡೆಯನ್ನು ರಿಪೇರಿ ಮಾಡಿದರು. ಬಿನೈಹೇನಾದಾದನ ಮಗ.
IRVKN ಇವರ ನಂತರ ಇವರ ಬಂಧುಗಳಲ್ಲಿ ಕೆಯೀಲದ * ಕೆಯೀಲದ ಎರಡನೆಯ ಅರ್ಧ ಪಟ್ಟಣಗಳ ಒಡೆಯನೂ, ಹೇನಾದಾದನ ಮಗನೂ ಆದ ಬವ್ವೈ † ಬವ್ವೈ ಅಥವಾ ಬಿನ್ನೂಯ್. .