Bible Versions
Bible Books

Nehemiah 3:31 (KJV) King James Version

Versions

KNV   ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.
ERVKN   ವರ್ತಕರ ಮತ್ತು ಆಲಯದ ಸೇವಕರ ಮನೆಗಳ ತನಕದ ಭಾಗವನ್ನು ಮಲ್ಕೀಯನು ರಿಪೇರಿ ಮಾಡಿದನು. ಇದು, “ತನಿಕೆ” ಎಂಬ ಬಾಗಿಲಿನ ಎದುರಿನಲ್ಲಿತ್ತು. ಮೂಲೆಗೋಡೆಯ ಮೇಲಿರುವ ಕೋಣಿಯ ತನಕದ ಭಾಗವನ್ನು ಅಕ್ಕಸಾಲಿಗನಾದ ಮಲ್ಕೀಯನು ರಿಪೇರಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us