Bible Versions
Bible Books

Nehemiah 6:14 (KJV) King James Version

Versions

KNV   ನನ್ನ ದೇವರೇ, ನೀನು ಅವರ ಕಾರ್ಯಗಳ ಪ್ರಕಾರ ಟೋಬೀಯನನ್ನೂ ಸನ್ಬಲ್ಲಟ ನನ್ನೂ ನನ್ನನ್ನು ಭಯಪಡಿಸುವವರಾಗಿದ್ದ ಪ್ರವಾದಿನಿ ಯಾದ ನೋವದ್ಯಳನ್ನೂ ಮಿಕ್ಕಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೋ.
ERVKN   ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟ ಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ.
IRVKN   ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us