Versions
KNV ಆಗ ನಾನು--ನೀನು ಹೇಳಿದ ಕಾರ್ಯಗಳಲ್ಲಿ ಯಾವದೂ ಮಾಡಿದ್ದಿಲ್ಲ. ನೀನು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸುತ್ತಾ ಇದ್ದೀ ಎಂದು ಹೇಳಿಕಳುಹಿಸಿದೆನು.
ERVKN ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.