Bible Versions
Bible Books

Nehemiah 8:3 (KJV) King James Version

Versions

KNV   ಎಜ್ರನು ನ್ಯಾಯ ಪ್ರಮಾಣವನ್ನು ತಕ್ಕೊಂಡು ಬಂದು ನೀರಿನ ಬಾಗಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದ ವರೆಗೆ ಓದಿದನು. ಜನರೆ ಲ್ಲರೂ ನ್ಯಾಯಪ್ರಮಾಣಕ್ಕೆ ಕಿವಿಗೊಟ್ಟರು.
ERVKN   ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us