Bible Versions
Bible Books

Nehemiah 9:12 (KJV) King James Version

Versions

KNV   ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
ERVKN   ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us