Bible Versions
Bible Books

Nehemiah 9:17 (KJV) King James Version

Versions

KNV   ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ERVKN   ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ; ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದುದರಿಂದ ನೀನು ಅವರನ್ನು ತೊರೆಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us