Versions
KNV ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
ERVKN ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿ ಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.