Bible Versions
Bible Books

Numbers 10:31 (KJV) King James Version

Versions

KNV   ಅದಕ್ಕೆ ಮೋಶೆ--ನಮ್ಮನ್ನು ಬಿಟ್ಟುಹೋಗಬೇಡ, ನಾವು ಎಲ್ಲಿ ಇಳುಕೊಳ್ಳಬೇಕೋ ನಿನಗೆ ತಿಳಿದದೆ; ನೀನು ನಮಗೆ ಕಣ್ಣುಗಳಾಗಿರುವಿ.
ERVKN   ಆಗ ಮೋಶೆ, “ದಯಮಾಡಿ ನಮ್ಮನ್ನು ಬಿಟ್ಟು ಹೋಗಬೇಡ. ನಾವು ಮರುಭೂಮಿಯಲ್ಲಿ ಎಲ್ಲಿ ಪಾಳೆಯ ಮಾಡಿಕೊಳ್ಳಬಹುದೆಂಬುದು ನಿನಗೆ ಗೊತ್ತಿದೆ. ನೀನು ನಮ್ಮ ಮಾರ್ಗದರ್ಶಕನಾಗಿರಬಹುದು.
IRVKN   ಅದಕ್ಕೆ ಮೋಶೆಯು ಉತ್ತರವಾಗಿ, “ನಮ್ಮನ್ನು ಬಿಟ್ಟು ಹೋಗಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ಗೊತ್ತಿದೆ. ಆದುದರಿಂದ ನೀನು ನಮಗೆ ಕಣ್ಣಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us