Versions
KNV ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ.
ERVKN ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.
IRVKN ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.