Versions
KNV ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು.
ERVKN ಆಗ ಜನರು ಸಹಾಯಕ್ಕಾಗಿ ಮೋಶೆಗೆ ಮೊರೆಯಿಟ್ಟರು. ಮೋಶೆಯು ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಬೆಂಕಿ ಆರಿಹೋಯಿತು.
IRVKN ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರಿಗೋಸ್ಕರ ಯೆಹೋವನಿಗೆ ಪ್ರಾರ್ಥಿಸಲಾಗಿ ಆ ಬೆಂಕಿ ಆರಿಹೋಯಿತು.