Bible Versions
Bible Books

Numbers 11:20 (KJV) King James Version

Versions

KNV   ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು.
ERVKN   ಒಂದು ತಿಂಗಳು ಪೂರ್ತಿ ಮಾಂಸವನ್ನು ತಿನ್ನುವಿರಿ. ಅದು ನಿಮ್ಮ ಮೂಗಿನಲ್ಲಿ ಓಕರಿಕೆಯಾಗಿ ಹೊರಬರುವ ತನಕ ಮತ್ತು ನಿಮಗೆ ಅಸಹ್ಯವಾಗುವವರೆಗೆ ಅದನ್ನು ತಿನ್ನುವಿರಿ. ನೀವು ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ತಿರಸ್ಕರಿಸಿದ್ದರಿಂದ ಮತ್ತು ‘ನಾವೇಕೆ ಈಜಿಪ್ಟನ್ನು ಬಿಟ್ಟು ಬಂದೆವು?’ ಎಂದು ಆತನ ಮುಂದೆ ದೂರು ಹೇಳಿದ್ದರಿಂದ ಇದು ನಿಮಗೆ ಸಂಭವಿಸುವುದು.”
IRVKN   ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us