Versions
KNV ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
ERVKN ಆಗ ಯೆಹೋವನು ಸಮುದ್ರದ ಕಡೆಯಿಂದ ಬಲವಾದ ಗಾಳಿಯು ಬೀಸುವಂತೆ ಮಾಡಿದನು. ಗಾಳಿಯು ಲಾವಕ್ಕಿಗಳನ್ನು ಹೊತ್ತುಕೊಂಡು ಬಂತು. ಲಾವಕ್ಕಿಗಳು ಪಾಳೆಯದ ಸುತ್ತಲೂ ಹಾರಿಬಂದವು. ಒಬ್ಬನು ಪ್ರತಿಯೊಂದು ದಿಕ್ಕಿನಲ್ಲಿ ಒಂದು ದಿನ ನಡೆಯಬಹುದಾದಷ್ಟು ದೂರದವರೆಗೂ ಲಾವಕ್ಕಿಗಳು ಭೂಮಿಯಿಂದ ಮೂರು ಅಡಿ ಎತ್ತರದಲ್ಲಿ ಹಾರಾಡುತ್ತಿದ್ದವು.
IRVKN {ದೇವರು ಲಾವಕ್ಕಿಗಳನ್ನು ಕಳುಹಿಸಿದ್ದು} PS ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.