Bible Versions
Bible Books

Numbers 12:8 (KJV) King James Version

Versions

KNV   ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
ERVKN   ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us