Versions
KNV ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
ERVKN ಅದಲ್ಲದೆ, ಈ ದೇಶದವರು ನೀನು ಇಸ್ರೇಲರ ಮಧ್ಯದಲ್ಲಿರುವ ಸಂಗತಿಯನ್ನು ಕೇಳಿದ್ದಾರೆ. ನೀನು ಇಸ್ರೇಲರಿಗೆ ಪ್ರತ್ಯಕ್ಷನಾಗಿ ಕಾಣಿಸಿಕೊಂಡದ್ದು ಅವರಿಗೆ ತಿಳಿದಿದೆ. ನಿನ್ನ ಮೇಘವು ಇಸ್ರೇಲರ ಮೇಲಿರುವುದು ಅವರಿಗೆ ಗೊತ್ತಿದೆ. ನೀನು ಇಸ್ರೇಲರನ್ನು ಹಗಲಲ್ಲಿ ಮೇಘಸ್ತಂಭದ ಮೂಲಕವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದ ಮೂಲಕವಾಗಿಯೂ ಮುನ್ನಡೆಸುತ್ತಿರುವುದು ಅವರಿಗೆ ತಿಳಿದಿದೆ.