Versions
KNV ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
ERVKN ‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಇಸ್ರೇಲರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ ಅವರನ್ನು ಮರುಭೂಮಿಯಲ್ಲಿ ನಾಶಮಾಡಿದನು’ ಎಂದು ಮಾತಾಡಿಕೊಳ್ಳುವರು.