Versions
KNV ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ERVKN ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.