Bible Versions
Bible Books

Numbers 15:38 (KJV) King James Version

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
ERVKN   “ಇಸ್ರೇಲರಿಗೆ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us