Bible Versions
Bible Books

Numbers 16:39 (KJV) King James Version

Versions

KNV   ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
ERVKN   ಯೆಹೋವನು ಮೋಶೆಗೆ ಕೊಟ್ಟ ಅಪ್ಪಣೆಯ ಮೇರೆಗೆ ಯಾಜಕನಾದ ಎಲ್ಲಾಜಾರನು ಸುಟ್ಟುಹೋದವರಿಂದ ತರಲ್ಪಟ್ಟಿದ್ದ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಹೊಡಿಸಿ ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಿದನು.
IRVKN   ಆಗ ಯಾಜಕನಾದ ಎಲ್ಲಾಜಾರನು ಯೆಹೋವನು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ದಹಿಸಿಹೋದವರು ಅರ್ಪಿಸಿದ ತಾಮ್ರದ ಧೂಪಾರತಿಗಳನ್ನು ತೆಗೆದುಕೊಂಡು ತಗಡುಗಳಾಗಿ ಮಾಡಿಸಿ, ಯಜ್ಞವೇದಿಯನ್ನು ಮುಚ್ಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us