Bible Versions
Bible Books

Numbers 18:17 (KJV) King James Version

Versions

KNV   ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
ERVKN   “ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us