Versions
KNV ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
ERVKN ದೇವದರ್ಶನಗುಡಾರಕ್ಕೋಸ್ಕರ ಲೇವಿಯರು ಮಾತ್ರ ಕೆಲಸ ಮಾಡಬೇಕು. ದೇವದರ್ಶನಗುಡಾರದಲ್ಲಿ ಏನಾದರೂ ಅತಿಕ್ರಮಣ ನಡೆದರೆ ಇಸ್ರೇಲರ ದಂಡನೆಯನ್ನು ಅವರೇ ಪಡೆಯುವರು. ಈಗಿನಿಂದ ಇದೇ ಶಾಶ್ವತ ಕಟ್ಟಳೆ. ಇತರ ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ಭೂಮಿಯಲ್ಲಿ ಲೇವಿಯರಿಗೆ ಯಾವ ಪಾಲೂ ದೊರೆಯುವುದಿಲ್ಲ.