Bible Versions
Bible Books

Numbers 18:32 (KJV) King James Version

Versions

KNV   ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
ERVKN   ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us