Bible Versions
Bible Books

Numbers 19:14 (KJV) King James Version

Versions

KNV   ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ERVKN   “ಯಾವನಾದರೂ ಗುಡಾರದಲ್ಲಿ ಸತ್ತರೆ ಅನುಸರಿಸಬೇಕಾದ ನಿಯಮವಿದು: ಒಬ್ಬನು ಗುಡಾರದಲ್ಲಿ ಸತ್ತರೆ, ಗುಡಾರವನ್ನು ಪ್ರವೇಶಿಸುವ ಪ್ರತಿಯೊಬ್ಬನು ಮತ್ತು ಗುಡಾರದಲ್ಲಿರುವ ಪ್ರತಿಯೊಬ್ಬನು ಅಶುದ್ಧನಾಗುವನು. ಅವರು ಏಳು ದಿನಗಳವರೆಗೆ ಅಶುದ್ಧರಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us