Bible Versions
Bible Books

Numbers 20:11 (KJV) King James Version

Versions

KNV   ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
ERVKN   ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ಎರಡು ಸಾರಿ ಬಂಡೆಯನ್ನು ಹೊಡೆದನು. ಬಂಡೆಯಿಂದ ನೀರು ಹರಿಯತೊಡಗಿತು. ಜನರಿಗೆ ಮತ್ತು ಪಶುಗಳಿಗೆ ಕುಡಿಯಲು ನೀರು ದೊರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us