Versions
KNV ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
ERVKN ಮೋಶೆಯು ಕಾದೇಶಿನಲ್ಲಿದ್ದಾಗ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಂಬಂಧಿಕರವಾದ ಇಸ್ರೇಲರು ಕೇಳಿಕೊಳ್ಳುವುದೇನೆಂದರೆ: ನಮಗೆ ಸಂಭವಿಸಿದ ಎಲ್ಲಾ ಕಷ್ಟಗಳು ನಿಮಗೆ ಗೊತ್ತಿದೆ.