Bible Versions
Bible Books

Numbers 21:7 (KJV) King James Version

Versions

KNV   ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
ERVKN   ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us