Bible Versions
Bible Books

Numbers 22:11 (KJV) King James Version

Versions

KNV   ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
ERVKN   ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ ಮತ್ತು ಅವರು ದೇಶವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ನೀನು ಶಪಿಸಿದರೆ, ನಾನು ಅವರನ್ನು ಸೋಲಿಸಲು ಮತ್ತು ಓಡಿಸಲು ಸಾಧ್ಯವಾಗುತ್ತದೆ ಎಂಬುದಾಗಿ ಹೇಳಿ ಕಳುಹಿಸಿದ್ದಾನೆ” ಎಂದು ಉತ್ತರಕೊಟ್ಟನು.
IRVKN   ‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’ ” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us