Bible Versions
Bible Books

Numbers 22:17 (KJV) King James Version

Versions

KNV   ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಜನರನ್ನು ನನಗಾಗಿ ಶಪಿಸು ಅಂದನು.
ERVKN   ನಾನು ಹೇಳುವುದನ್ನು ನೀನು ಮಾಡಿದರೆ, ನಾನು ನಿನಗೆ ಹಣವನ್ನು ಮತ್ತು ಗೌರವವನ್ನು ಬಹಳವಾಗಿ ಕೊಡುವೆನು ಮತ್ತು ನೀನು ಹೇಳಿದ್ದೆಲ್ಲವನ್ನು ಮಾಡುವೆನು. ಬಂದು, ನನಗಾಗಿ ಜನರನ್ನು ಶಪಿಸು” ಎಂದು ಹೇಳಿಸಿದನು.
IRVKN   ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಜನರನ್ನು ನನಗಾಗಿ ಶಪಿಸಬೇಕು’ ” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us