Bible Versions
Bible Books

Numbers 22:39 (KJV) King James Version

Versions

KNV   ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್‌ಹುಚೋತಿಗೆ ಬಂದರು.
ERVKN   ಆಗ ಬಿಳಾಮನು ಬಾಲಾಕನೊಡನೆ ಕಿರ್ಯತ್‌ಹುಚೋತಿಗೆ ಹೋದನು.
IRVKN   ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us