Versions
KNV ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ERVKN ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತು ಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.
IRVKN ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು. PEPS