Versions
KNV ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
ERVKN ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ.
IRVKN ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.