Versions
KNV ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
ERVKN ಹತಳಾದ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ. ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಜೂರ್ ಎಂಬವನ ಮಗಳು.
IRVKN ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು. PEPS