Versions
KNV ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
ERVKN ಆದಕಾರಣ ಮೋಶೆ ಇಸ್ರೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು, ಸುಳ್ಳುದೇವರಾದ ಪೆಗೋರದ ಬಾಳನನ್ನು ಆರಾಧಿಸುವಂತೆ ಜನರನ್ನೂ ಪ್ರೋತ್ಸಾಹಿಸಿದವರನ್ನು ಕಂಡು ಹಿಡಿದು ನೀವು ಅವರನ್ನು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.
IRVKN ಆದಕಾರಣ ಮೋಶೆ ಇಸ್ರಾಯೇಲರ ಮುಖಂಡರಿಗೆ, “ಪೆಗೋರದ ಬಾಳ್ ನನ್ನು ಪೂಜಿಸುವ ಜನರು ನಿಮ್ಮ ವಶದಲ್ಲಿದ್ದರೆ ಅಂಥವನಿಗೆ ಮರಣ ಶಿಕ್ಷೆಯನ್ನು ವಿಧಿಸಬೇಕು” ಎಂದು ಆಜ್ಞಾಪಿಸಿದನು. PEPS