Versions
KNV ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ERVKN ಆ ಇಸ್ರೇಲನನ್ನು ಹಿಂಬಾಲಿಸಿ ಮಲಗುವ ಕೋಣೆಯೊಳಗೆ ಹೋಗಿ ಅವನನ್ನೂ ಆ ಮಿದ್ಯಾನ್ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರೇಲರಿಗುಂಟಾದ ವ್ಯಾಧಿ ನಿಂತುಹೋಯಿತು.
IRVKN ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.