Bible Versions
Bible Books

Numbers 28:2 (KJV) King James Version

Versions

KNV   ನೀನು ಇಸ್ರಾಯೇಲ್‌ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ERVKN   “ನೀನು ಇಸ್ರೇಲರಿಗೆ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us