Bible Versions
Bible Books

Numbers 29:2 (KJV) King James Version

Versions

KNV   ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
ERVKN   ಅದರಲ್ಲಿ ನೀವು ಯೆಹೋವನಿಗೆ ಸುಗಂಧಕರವಾದ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರುಷದ ಏಳು ಕುರಿಮರಿಗಳನ್ನೂ ಸಮರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN   ಅದರಲ್ಲಿ ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ದೋಷವಿಲ್ಲದ ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us