Versions
KNV ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ
ERVKN ನೀವು ಯೆಹೋವನಿಗೆ ಸುಗಂಧಕರವಾಗಿರುವ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವು ಪೂರ್ಣಾಂಗವಾದವುಗಳಾಗಿರಬೇಕು.
IRVKN ನೀವು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನು ಸಮರ್ಪಿಸಬೇಕು.