Bible Versions
Bible Books

Numbers 2:20 (KJV) King James Version

Versions

KNV   ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ.
ERVKN   “ಮನಸ್ಸೆ ಕುಲದವರು ಎಫ್ರಾಯೀಮ್ ಕುಲದವರ ಪಕ್ಕದಲ್ಲಿ ಪಾಳೆಯ ಹಾಕುವರು. ಮನಸ್ಸೆ ಕುಲದವರ ನಾಯಕನು ಪೆದಾಚೂರನ ಮಗನಾದ ಗಮ್ಲೀಯೇಲ.
IRVKN   ಎಫ್ರಾಯೀಮ್ ಬಳಿಯಲ್ಲಿ ಮನಸ್ಸೆ ಕುಲದವರೂ ತಮ್ಮ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪೆದಾಚೂರನ ಮಗನಾದ ಗಮ್ಲೀಯೇಲ್ ಮನಸ್ಸೆ ಕುಲದ ಸೈನ್ಯಾಧಿಪತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us