Bible Versions
Bible Books

Numbers 2:22 (KJV) King James Version

Versions

KNV   ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ.
ERVKN   “ಬೆನ್ಯಾಮೀನ್ ಕುಲವು ಸಹ ಎಫ್ರಾಯೀಮ್ ಕುಲದ ಪಕ್ಕದಲ್ಲಿ ಪಾಳೆಯ ಹಾಕುವರು. ಬೆನ್ಯಾಮೀನ್ ಕುಲದವರ ನಾಯಕನು ಗಿದ್ಯೋನನ ಮಗನಾದ ಅಬೀದಾನನು.
IRVKN   ತರುವಾಯ ಬೆನ್ಯಾಮೀನ ಕುಲದವರು. ಗಿದ್ಯೋನಿಯ ಮಗನಾದ ಅಬೀದಾನ್ ಬೆನ್ಯಾಮೀನ ಕುಲದ ಸೈನ್ಯಾಧಿಪತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us