Bible Versions
Bible Books

Numbers 2:3 (KJV) King James Version

Versions

KNV   ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ.
ERVKN   “ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ.
IRVKN   ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us