Bible Versions
Bible Books

Numbers 30:5 (KJV) King James Version

Versions

KNV   ಆದರೆ ಅವಳ ತಂದೆ ಕೇಳಿದ ದಿವಸದಲ್ಲಿ ಅವಳನ್ನು ತಡೆದರೆ ಅವಳ ಎಲ್ಲಾ ಪ್ರಮಾಣಗಳೂ ಅವಳು ತನ್ನ ಪ್ರಾಣದ ಮೇಲೆ ಇಟ್ಟುಕೊಂಡ ಎಲ್ಲಾ ಬಂಧನಗಳೂ ನಿಲ್ಲವು; ಅವಳ ತಂದೆ ಅವಳಿಗೆ ತಡೆದ ಕಾರಣ ಕರ್ತನು ಅವಳನ್ನು ಕ್ಷಮಿಸುವನು.
ERVKN   ಆದರೆ ತಂದೆಯು ಸಂಗತಿಯನ್ನು ತಿಳಿದ ದಿನವೇ ಅದನ್ನು ಆಕ್ಷೇಪಿಸಿದರೆ, ಆಕೆಯು ಮಾಡಿದ ಹರಕೆಯನ್ನಾಗಲಿ ಇಟ್ಟುಕೊಂಡ ಆಣೆಯನ್ನಾಗಲಿ ನೆರವೇರಿಸಬೇಕಿಲ್ಲ. ತಂದೆಯು ಆಕ್ಷೇಪಿಸಿದ್ದರಿಂದ ಯೆಹೋವನು ಅವಳನ್ನು ಕ್ಷಮಿಸುವನು.
IRVKN   ಆದರೆ ತಂದೆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us