Versions
KNV ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
ERVKN ಮಿಕ್ಕ ಇಸ್ರೇಲರಿಗೆ ಬರುವ ಭಾಗದಿಂದ ಮನುಷ್ಯರನ್ನು, ದನಕರುಗಳನ್ನು, ಕತ್ತೆಗಳನ್ನು, ಕುರಿಗಳನ್ನು ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಳ್ಳಬೇಕು. ಅದನ್ನು ಯೆಹೋವನ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.