Versions
KNV ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
ERVKN ನಮಗೆ ಜೋರ್ಡನ್ ಹೊಳೆಯ ಈಚೆ ಪೂರ್ವದಿಕ್ಕಿನಲ್ಲಿ ಸ್ವಾಸ್ತ್ಯವು ದೊರಕಿದ್ದರಿಂದ ನಾವು ಹೊಳೆಯ ಆಚೆ ಎಲ್ಲಿಯೂ ಅವರೊಂದಿಗೆ ಸ್ವಾಸ್ತ್ಯವನ್ನು ಅಪೇಕ್ಷಿಸುವುದಿಲ್ಲ” ಅಂದರು.