Bible Versions
Bible Books

Numbers 33:49 (KJV) King James Version

Versions

KNV   ಅವರು ಯೊರ್ದನ್‌ ನದಿಯ ಬಳಿಯಲ್ಲಿರುವ ಬೇತ್‌ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್‌ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
ERVKN   ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‌ಯೆಷೀಮೋತಿನಿಂದ ಅಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
IRVKN   ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಯೊರ್ದನ್ ನದಿಯ ತೀರದಲ್ಲಿ ಇಳಿದುಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us